*ಬೀದಿ ನಾಯಿಗಳ ಅಟ್ಟಹಾಸ: 11 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಟ್ಯೂಷನ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ ಬಾಲಕನ ಮೇಲೆ ಬೀದಿ ನಾಯಿಗಳು ದಳಿ ನಡೆಸಿದ್ದು, ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 11 ವರ್ಷದ ಮಿಥುನ್ ಬೀದಿ ನಾಯಿಗಳ ದಾಳಿಗೆ ಬಲಿಯಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಿಥುನ್ ಟ್ಯೂಷನ್ ಕ್ಲಾಸ್ ಗೆ ಹೋಗಿ ವಾಪಾಸ್ ಆಗುತ್ತಿದ್ದ. ಈ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ ಬಾಲಕನ ತಲೆ, ಕೆನ್ನೆ, ಮೈಕಚ್ಚಿ ಗಾಯಗೊಳಿಸಿವೆ. ಇದನ್ನು ಕಂಡ ಆಟೋ … Continue reading *ಬೀದಿ ನಾಯಿಗಳ ಅಟ್ಟಹಾಸ: 11 ವರ್ಷದ ಬಾಲಕ ಸಾವು*