*ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು*: *ವಿಡಿಯೋ ವೈರಲ್*
ಪ್ರಗತಿವಾಹಿನಿ ಸುದ್ದಿ: ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು ಏರಿಯಾ ಸುತ್ತಮುತ್ತಲಿನ ಮುನಿಯಪ್ಪ, ಮುರಳಿ … Continue reading *ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು*: *ವಿಡಿಯೋ ವೈರಲ್*
Copy and paste this URL into your WordPress site to embed
Copy and paste this code into your site to embed