*ಬೀದಿದೀಪಗಳ ನಿರ್ವಹಣೆ ಮಾಡದ ಗುತ್ತಿಗೆದಾರರಿಗೆ ಬಿತ್ತು ಭಾರಿ ದಂಡ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ದೀಪ ಅಳವಡಿಯಲ್ಲಿ ಸಾಕಷ್ಟು ಲೋಪಗಳು ಕಂಡು ಬಂದಿದ್ದು, ಗುತ್ತಿಗೆದಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಸೆಪ್ಟೆಂಬರ್ 01 ರಿಂದ 23 ರ ಅವಧಿಯಲ್ಲಿ ಸಾರ್ವಜನಿಕ ದೂರುಗಳಿಗೆ ಸಮರ್ಪಕವಾಗಿ ದುರಸ್ತಿ ಕಾರ್ಯ ನಡೆಸದ ವಿವಿಧ ಗುತ್ತಿಗೆದಾರರಿಗೆ ಒಟ್ಟು 13 ಲಕ್ಷ ರೂ. ದಂಡ ವಿಧಿಸಲಾಗಿದೆ, ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆಎನ್ ರಮೇಶ್ ತಿಳಿಸಿದರು. ‘ಸಹಾಯ’ ಆ್ಯಪ್ ಮುಖಾಂತರ ಸಾರ್ವಜನಿಕರಿಂದ ದಾಖಲಾದ ದೂರುಗಳನ್ನು ಪರಿಶೀಲಿಸಿದಾಗ ಗುತ್ತಿಗೆದಾರರ ಲೋಪ … Continue reading *ಬೀದಿದೀಪಗಳ ನಿರ್ವಹಣೆ ಮಾಡದ ಗುತ್ತಿಗೆದಾರರಿಗೆ ಬಿತ್ತು ಭಾರಿ ದಂಡ*