*ಬೀದಿಬದಿ ವ್ಯಾಪಾರಿಗಳಿಗೆ ಹಬ್ಬದ ಸಂದರ್ಭದಲ್ಲಿ ಬಿಗ್ ರಿಲೀಫ್: NHRC ಮಹತ್ವದ ನಿರ್ದೇಶನ*
ಪ್ರಗತಿವಾಹಿನಿ ಸುದ್ದಿ: ಬೀದಿಬದಿ ವ್ಯಾಪಾರಿಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹಬ್ಬದ ಸಂದರ್ಭಗಳಲ್ಲಿ ಬಿಗ್ ರಿಲೀಫ್ ನೀಡಿದೆ. ನವರಾತ್ರಿ, ದೀಪಾವಳಿಯಂತಹ ಹಬ್ಬದ ಸಂದರ್ಭಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡುವಂತಿಲ್ಲ ಎಂದು ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಕಿರುಕುಳ, ಸುಲಿಗೆ, ಅನಗತ್ಯ ಹಸ್ತಕ್ಷೇಪ ಮಾಡುವಂತಿಲ್ಲ. ಈ ರೀತಿ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಒಂದು ವೇಳೆ ತೆರವು ಅನಿವಾರ್ಯವಾದರೆ … Continue reading *ಬೀದಿಬದಿ ವ್ಯಾಪಾರಿಗಳಿಗೆ ಹಬ್ಬದ ಸಂದರ್ಭದಲ್ಲಿ ಬಿಗ್ ರಿಲೀಫ್: NHRC ಮಹತ್ವದ ನಿರ್ದೇಶನ*
Copy and paste this URL into your WordPress site to embed
Copy and paste this code into your site to embed