ಪ್ರಗತಿವಾಹಿನಿ ಸುದ್ದಿ, ಬೆಂಗಳೂರು/ಬೆಳಗಾವಿ/ ಚಿಕ್ಕೋಡಿ: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಜೈನ ಮುನಿಗಳ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಆಶ್ರಮ ಸಮೀಪ ಹೊಲದಲ್ಲಿ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ನಾಂದಣಿ ಜಿನಸೇನ ಭಟ್ಟಾರಕ ಸ್ವಾಮೀಜಿ, ಕೊಲ್ಲಾಪುರದ ಲಕ್ಷ್ಮೀ ಸೇನಾ ಭಟ್ಟಾರಕ ಸ್ವಾಮೀಜಿ, ವರೂರಿನ ಧರ್ಮಸೇನಾ ಭಟ್ಟಾರಕ ಸ್ವಾಮೀಜಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ವೀಣಾ ಪಟ್ಟಣಕುಡಿ, ಸತೀಶ ಅಪ್ಪಾಜಿಗೌಡ, ಉತ್ತಮ ಪಾಟೀಲ ಭಾಗವಹಿಸಿದ್ದರು.Home add -Advt … Continue reading *ಜೈನ ಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್* *CBI ತನಿಖೆ ನಡೆಸಿ: ಅಭಯ ಪಾಟೀಲ, ಸಂಜಯ ಪಾಟೀಲ*
Copy and paste this URL into your WordPress site to embed
Copy and paste this code into your site to embed