*ಸೆಲ್ಫ್ ಎಕ್ಸಿಕ್ಯೂಷನ್ ಯೋಜನೆಗಳಲ್ಲಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಸಚಿವ ಕೆ.ಜೆ. ಜಾರ್ಜ್*

ಪ್ರಗತಿವಾಹಿನಿ ಸುದ್ದಿ: ಸೆಲ್ಫ್ ಎಕ್ಸಿಕ್ಯೂಷನ್ (Self Execution) ಯೋಜನೆಗಳಡಿ ಕಡ್ಡಾಯವಾಗಿ ನಿರ್ಮಿಸಬೇಕಾದ ವಿದ್ಯುತ್ ಮೂಲಸೌಕರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸದ ಹಾಗೂ ಕೆಇಆರ್‌ಸಿ (KERC) ನಿಯಮಗಳನ್ನು ಉಲ್ಲಂಘಿಸಿರುವ ಯೋಜನೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳ (KERC regulations date 12.01.2006 , section 3.2.4, substation to be established on self … Continue reading *ಸೆಲ್ಫ್ ಎಕ್ಸಿಕ್ಯೂಷನ್ ಯೋಜನೆಗಳಲ್ಲಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಸಚಿವ ಕೆ.ಜೆ. ಜಾರ್ಜ್*