*ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಕೇಂದ್ರ ಸಚಿವ  ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ತ್ವರಿತ ಸೇವೆ ಒದಗಿಸಲು ಗ್ರಾಹಕರಿಂದ ಮುಂಗಡವಾಗಿ ಟಿಪ್ಸ್‌ ಪಡೆಯುತ್ತಿರುವ ಕ್ಯಾಬ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ. ಟ್ಯಾಕ್ಸಿ ಸೇವೆಗೆ ಗ್ರಾಹಕರಿಂದ ಬುಕ್‌ ಮಾಡುವಾಗಲೇ ಟಿಪ್ಸ್‌ ರೂಪದಲ್ಲಿ ಹೆಚ್ಚುವರಿ ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಈ ಸಂಬಂಧ ಪ್ರಮುಖ ಕ್ಯಾಬ್‌ ಸರ್ವೀಸ್‌ Uber ಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ಟ್ಯಾಕ್ಸಿ ಸೇವೆ … Continue reading *ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಕೇಂದ್ರ ಸಚಿವ  ಪ್ರಲ್ಹಾದ ಜೋಶಿ*