*ಪಾದಚಾರಿಗಳ ಸುಗಮ ಸಂಚಾರಕ್ಕೆ ಕಟ್ಟುನಿಟ್ಟಿನ ಕ್ರಮ: ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತಹ ರಸ್ತೆಗಳಲ್ಲಿ ಕಾನೂನು ಬಾಹಿರವಾಗಿ ವಾಹನ ಚಾಲನೆ, ನಿಲುಗಡೆ ಮಾಡುವಂತಹ ವಾಹನಗಳ ವಿರುದ್ದ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕ್ರಮಗಳನ್ನು ಕೈಕೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.‌Home add -Advt ಸಾರ್ವಜನಿಕರು ನಗರ ಪ್ರದೇಶದಲ್ಲಿರುವ ಎಲ್ಲ ಪಾದಚಾರಿ (ಫುಟ್‌ಪಾತ್) ಮಾರ್ಗಗಳನ್ನು ಮುಕ್ತವಾಗಿರಿಸಿ, ಜಾಗೃತರಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಕೋರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ … Continue reading *ಪಾದಚಾರಿಗಳ ಸುಗಮ ಸಂಚಾರಕ್ಕೆ ಕಟ್ಟುನಿಟ್ಟಿನ ಕ್ರಮ: ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ*