*ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.‌Home add -Advt ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದರು. ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ … Continue reading *ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*