*ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ: ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ನಗರದ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜೋಯಾ ನದಾಫ, ಪರ್ವಿನ ಬಳ್ಳಾರಿ, ಸಯ್ಯದ್ ತಹಶಿಲ್ದಾರ, ತೌಸಿಫ್, ಅಬ್ದುಲ್ ಬಂಧಿತರಾಗಿದ್ದಾರೆ. ಪಾತ್ರೆ‌ ವ್ಯಾಪಾರಿ ಚಗನ್‌ಲಾಲ್‌ ಎಂಬುವವರು ಈ ಗ್ಯಾಂಗ್‌ನಿಂದ ಮೋಸಕ್ಕೊಳಗಾಗಿದ್ದಾರೆ.‌ ಬಂಧಿತ ಜೋಯಾ, ಚಗನ್‌ಲಾಲ್‌ ಅವರ ಮೊಬೈಲ್‌ಗೆ ಕರೆಮಾಡಿ ಪರಿಚಯಿಸಿಕೊಂಡು ಉಣಕಲ್‌ ಕ್ರಾಸ್‌ಗೆ ಕರೆಸಿಕೊಂಡಿದ್ದಾಳೆ. ನಂತರ ರಾಜನಗರದ ಮನೆಗೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾಳೆ. ತದನಂತರ ಐವರು ಸೇರಿ … Continue reading *ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ: ಐವರು ಅರೆಸ್ಟ್*