*‘ಮತದಾನದ ಹಕ್ಕು ಕಸಿಯುವುದು ಸಂವಿಧಾನದ ಹೃದಯಕ್ಕೆ ಹೊಡೆತ’*: *SIR ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಉಜ್ಜಲ್ ಭುಯಾನ್ ಮತದಾನದ ಹಕ್ಕಿನ ಮಹತ್ವದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ಯಾವುದೇ ಪ್ರಕ್ರಿಯೆ ಸ್ವಭಾವತಃ ಅನಿಯಂತ್ರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಬಹುದು ಎಂದು ಹೇಳಿದ್ದಾರೆ. ಹೈದರಾಬಾದ್‌ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದಲ್ಲಿ ನಡೆದ 19ನೇ NALSAR-ಜಸ್ಟಿಸ್ ಬಿ.ಆರ್. ಸಾವ್ನಿ ಮೆಮೋರಿಯಲ್ ಮೂಟ್ ಕೋರ್ಟ್ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಭುಯಾನ್, … Continue reading *‘ಮತದಾನದ ಹಕ್ಕು ಕಸಿಯುವುದು ಸಂವಿಧಾನದ ಹೃದಯಕ್ಕೆ ಹೊಡೆತ’*: *SIR ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಾಗ್ದಾಳಿ*