*ರಾಜ್ಯದಲ್ಲಿ 2 ದಿನ ಮಳೆ ಜೊತೆಗೆ ಬೀಸಲಿದೆ ವೇಗದ ಗಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 15 ಮತ್ತು 16ರಂದು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆಗಳು ಮುಂದುವರಿಯಲಿದ್ದು, ಇದರೊಂದಿಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. Home add -Advt ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನಗಳ ಕಾಲ ಒಂದೆರಡು … Continue reading *ರಾಜ್ಯದಲ್ಲಿ 2 ದಿನ ಮಳೆ ಜೊತೆಗೆ ಬೀಸಲಿದೆ ವೇಗದ ಗಾಳಿ*