*ಆ.12 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹೋರಾಟ; 7ರಂದು ಬೆಳಗಾವಿಯಲ್ಲಿ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಆಗಸ್ಟ್ 12 ರಿಂದ ರಾಜ್ಯದ ಶಿಕ್ಷಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಹೋರಾಟವನ್ನು ಆರಂಭ ಮಾಡಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ್ ಹೆಬಳಿ ಹೇಳಿದರು.  ಬೆಳಗಾವಿ ನಗರದ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಿಂದ ಕಾರ್ಯಕಾರಣಿ ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ … Continue reading *ಆ.12 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹೋರಾಟ; 7ರಂದು ಬೆಳಗಾವಿಯಲ್ಲಿ ರ್ಯಾಲಿ*