*ವಿದ್ಯಾರ್ಥಿಯನ್ನು ಒದ್ದು, ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ, ಕಾಲಿನಿಂದ ಒದ್ದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚಿತ್ರದುರ್ಗದಲ್ಲಿ 9 ವರ್ಷದ ವಿದ್ಯಾರ್ಥಿಗೆ ಶಿಕ್ಷಕ ಕಾಲಿನಿಂದ ಒದ್ದು, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿಕ್ಷಕನಾದವನು ಈ ರೀತಿ ವರ್ತಿಸಿದರೆ ಹೇಗೆ? ಇಂತಹ ಶಿಕ್ಷಕರನ್ನು ಸುಮ್ಮನೇ ಬಿಡುವ ಪ್ರಶ್ನೆ ಇಲ್ಲ. ವರದಿ … Continue reading *ವಿದ್ಯಾರ್ಥಿಯನ್ನು ಒದ್ದು, ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed