*9 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾತ್ರವಲ್ಲ, ದೇಶದ ಹಲವೆಡೆಗಳಲ್ಲಿ ಹೃದಯಾಘಾತದ ಸಾವು ಹೆಚ್ಚುತ್ತಿದೆ. ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. 9ನೇ ತರಗತಿ ವಿದ್ಯಾರ್ಥಿನಿ ಹೃದಯಗಹಾತಕ್ಕೆ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಸಿಕಾರ್ ಪಟ್ಟಣದ ಆದರ್ಶ್ ವಿದ್ಯಾ ಮಂದರಿದಲ್ಲಿ ಈ ಘಟನೆ ನಡೆದಿದೆ. 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಶಾಲೆಯಲ್ಲಿ ಊಟ ಮಾಡಲೆಂದು ಬಾಕ್ಸ್ ಓಪನ್ ಮಾಡುತ್ತಿದ್ದಳು. ಊಟದ ಡಬ್ಬಿಯ ಮುಚ್ಚಳ ತೆಗೆಯುತ್ತಿದ್ದಂತೆಯೇ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು … Continue reading *9 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*