*ರೈಲಿನಲ್ಲಿ ಭಯವಾಗ್ತಿದೆ, ವಾತಾವರಣ ಸರಿ ಇಲ್ಲ ಎಂದು ಪೋಷಕರಿಗೆ ಕರೆ ಮಾಡಿದ್ದ ವಿದ್ಯಾರ್ಥಿನಿ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿನಲ್ಲಿ ಕುಡುಕರ ಹಾವಳಿ, ಕೆಲ ಹುಡುಗರಿಂದ ತೊಂದರೆಯಾಗುತ್ತಿದೆ. ತುಂಬಾ ಭಯವಾಗುತ್ತಿದೆ ಎಂದು ಪೋಷಕರಿಗೆ ಕರೆ ಮಾಡಿ ಹೇಳಿದ್ದವಳು ರೈಲ್ವೆ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಅಸ್ಸಾಂನ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಹಿಮಶ್ರೀ ಮೃತದೇಹ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ರೈಲ್ವೆ ಹಳಿಗಳ ಬಳಿ ಪತ್ತೆಯಾಗಿದೆ. ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಕುಟುಂಬವು ರೈಲ್ವೆ ಭದ್ರತಾ ಪಡೆ (RPF) … Continue reading *ರೈಲಿನಲ್ಲಿ ಭಯವಾಗ್ತಿದೆ, ವಾತಾವರಣ ಸರಿ ಇಲ್ಲ ಎಂದು ಪೋಷಕರಿಗೆ ಕರೆ ಮಾಡಿದ್ದ ವಿದ್ಯಾರ್ಥಿನಿ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ*