*ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೇಸರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಊಟಕ್ಕೆ ಮನೆಗೆ ಬರುವಂತೆ ಕರೆದು ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರೊಫೇಸರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತಿಲಕ್ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಂಜೀವ್ ಕುಮಾರ್ ಮಂಡಲ್ ಬಂಧಿತ ಪ್ರೊಫೇಸರ್. ಬೆಂಗಳೂರು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಹೆಚ್ ಒಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರೊಫೇಸರ್ ನಿಂದ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಅದೇ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದಳು. ಆಕೆ ಕೂಡ ಪಶ್ಚಿಮ ಬಂಗಾಳ ಮೂಲದವಳು. ಕಾಲೇಜಿನಲ್ಲಿ ಆಕೆಗೆ ಉಪನ್ಯಾಸಕನಾಗಿದ್ದ ಸಂಜೀವ್ … Continue reading *ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೇಸರ್ ಅರೆಸ್ಟ್*