*ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪಿಜಿ ಮಾಲೀಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಜಿ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿ ಪಿಜಿಗೆ ಸೇರಿದ್ದ ಕೇವಲ ಹತ್ತು ದಿನಗಳಲ್ಲಿ ಈ ಕೃತ್ಯವೆಸಗಲಾಗಿದೆ. ಅಶ್ರಫ್ ಬಂಧಿತ ಪಿಜಿ ಮಾಲೀಕ. ಸಂತ್ರಸ್ತ ವಿದ್ಯಾರ್ಥಿನಿ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು. ಶಾನಿವಾರ ತಡರಾತ್ರಿ ಪಿಜಿ ಮಾಲೀಕ ವಿದ್ಯಾರ್ಥಿನಿಯನ್ನು ಎಳೆದೊಯ್ದು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕೆರೆದೊಯ್ದಿದ್ದ. ಅಲ್ಲಿ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ಸಬಂಧ … Continue reading *ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪಿಜಿ ಮಾಲೀಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed