ಪ್ರಗತಿವಾಹಿನಿ ಸುದ್ದಿ, ಕಲಬುರಗಿ: ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ವಿದ್ಯಾರ್ಥಿನಿಯೊಬ್ಬಳು ನದಿಗೆ ಜಿಗಿದು ನಾಪತ್ತೆಯಾಗಿದ್ದಾಳೆ.
ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ಬಿಎಸ್ ಸಿ ಓದುತ್ತಿದ್ದ ಭಾಗ್ಯಶ್ರೀ ಹೊಸಳ್ಳಿ (21) ನದಿಗೆ ಜಿಗಿದವಳು. ಈಕೆ ಬುಧವಾರ ಮಧ್ಯಾಹ್ನ ಸ್ಕೂಟರ್ ನಲ್ಲಿ ಬಂದು ಸ್ಕೂಟರನ್ನು ಸೇತುವೆ ಮೇಲೆ ನಿಲ್ಲಿಸಿಟ್ಟವಳೇ ನದಿಗೆ ಜಿಗಿದು ನೀರುಪಾಲಾಗಿದ್ದಾಳೆ.
ಇದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದು ವಿದ್ಯಾರ್ಥಿನಿಗಾಗಿ ಶೋಧ ನಡೆದಿದೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.
ಸುಷ್ಮಿತಾ ಡೇಟಿಂಗ್; ಭಾಗ- 1 ರಹಸ್ಯ ತೆರೆದಿಟ್ಟ ಮಹೇಶ ಭಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ