*ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಒಂದೆಡೆ ಹೃದಯಾಘಾತಕ್ಕೆ ಸಣ್ಣ ವಯಸ್ಸಿನವರೂ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.Home add -Advt ವಸತಿ ಶಾಲೆಯಲ್ಲಿಯೇ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಠಡಿಯ ಫ್ಯಾನ್ ಗೆ ನೇಣು … Continue reading *ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ*
Copy and paste this URL into your WordPress site to embed
Copy and paste this code into your site to embed