*ತಪ್ಪದೇ ಶಾಲೆಗೆ ಹೋಗು ಎಂದು ಬುದ್ಧಿ ಹೇಳಿದ್ದಕ್ಕೆ 8 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ತಪ್ಪದೇ ಶಾಲೆಗೆ ಹೋಗಬೇಕು ಎಂದು ಬಾಲಕನಿಗೆ ಪೋಷಕರು ಬುದ್ಧಿ ಹೇಳಿದ್ದೇ ತಪ್ಪಾಗಿ ಹೋಗಿದೆ. ಇದೇ ವಿಚಾರವಾಗಿ ಮನನೊಂದ ಬಾಲಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಚನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗು ಎಂದಿದ್ದಕ್ಕೆ ಮನನೊಂದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಗದೀಶ್ (14) ಆತ್ಮಹತ್ಯೆಗೆ ಶರಣಾದ 8 ನೇ ತರಗತಿ ವಿದ್ಯಾರ್ಥಿ. ಕೆಂಕೆರೆ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಕ್ಷುಲ್ಲಕ ಕಾರಣಕ್ಕೆ ದುಡುಕಿನ … Continue reading *ತಪ್ಪದೇ ಶಾಲೆಗೆ ಹೋಗು ಎಂದು ಬುದ್ಧಿ ಹೇಳಿದ್ದಕ್ಕೆ 8 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ*