ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರೈಲಿಗೆ ಸಿಲುಕಿ ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಬಸ್ ಡ್ರೈವರ್ ಜೊತೆ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು.Home add -Advt ಕಳೆದ ಮೂರು ವರ್ಷಗಳಿಂದ ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿದ್ದ ಆರೋಪಿ, ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಈ … Continue reading *ಬಸ್ ಚಾಲಕನೊಂದಿಗೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ; ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಕೇಸ್ ದಾಖಲು*
Copy and paste this URL into your WordPress site to embed
Copy and paste this code into your site to embed