*ಬಾತ್ ರೂಮ್ ನಲ್ಲಿ ಕತ್ತು ಕುಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ (21) ಮೃತ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಪ್ರಭುಧ್ಯಾ, ಮನೆಯ ಬಾತ್ ರೂಮ್ ನಲ್ಲಿ ಕತ್ತುಕುಯ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಯದ್ದು ಕೊಲೆಯೋ ಆತ್ಮಹಯೆಯೋ ಎಂಬುದು ತನಿಖೆಯಿಂದಲೇ ತಿಳಿದುಬರಬೇಕಿದೆ. ಪೊಲೀಸರು ಯುಡಿಆರ್ ಅಡಿ ಅಸಹಜ ಸಾವು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.Home add -Advt ವಿದ್ಯಾರ್ಥಿನಿ ಪ್ರಭುಧ್ಯಾ … Continue reading *ಬಾತ್ ರೂಮ್ ನಲ್ಲಿ ಕತ್ತು ಕುಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ*