*ಪಾಠ ಕೇಳುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇಲ್ಲೋರ್ವ 8ನೇ ತರಗತಿ ವಿದ್ಯಾರ್ಥಿ ಲೋ ಬಿಪಿಯಿಂದ ಕುಸಿದು ಬಿದ್ದವನು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನ ಸಿರವಾರ ಪಟ್ಟಣದ ಅತ್ತನೂರು ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ 13 ವರ್ಷದ ತರುಣ್ ಅತ್ತನೂರು ಎಂದಿನಂತೆ ಇಂದು ಶಾಲೆಗೆ ಬಂದವನು ತರಗತಿಯಲ್ಲಿ ಪಾಠ ಕೇಳುತ್ತಿದ್ದ. ಈ ವೇಳೆ ತಲೆಸುತ್ತು ಬರುತ್ತಿದೆ ಎನ್ನುತ್ತಿದ್ದವನೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು … Continue reading *ಪಾಠ ಕೇಳುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕ: ಹೃದಯಾಘಾತದಿಂದ ಸಾವು*