*ಹಾಸ್ಟೆಲ್ ನಲ್ಲಿಯೇ ಶವವಾಗಿ ಪತ್ತೆಯಾದ ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ: ಹಾಸ್ಟೆಲ್ ಮಹಡಿಯ ಕೆಳಗೆ ಕಾಲೇಜು ವಿದ್ಯಾರ್ಥಿಯೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಬೈರಿಕೊಪ್ಪದಲ್ಲಿರುವ ಸನಾ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ಘತನೆ ನಡೆದಿದೆ. ಮೂರನೇ ಮಹಡಿಯ ಕೆಳಗೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಅಯಾನ್ ಸುಂಕದ್ (19) ಮೃತ ವಿದ್ಯಾರ್ಥಿ.Home add -Advt ಕಾಲೇಜು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ನಲ್ಲಿ ಇದ್ದ. ಅಯಾನ್ ಕೊಪ್ಪಳ ಮೂಲದವನು ಎಂದು ತಿಳಿದುಬಂದಿದೆ. ಇಂದು ಇದ್ದಕ್ಕಿದ್ದಂತೆ ಹಾಸ್ಟೆಲ್ ನಲ್ಲಿಯೇ ಶವವಾಗಿ ಪತ್ತೆಯಗೈದ್ದಾನೆ. ಹುಬ್ಬಳ್ಳಿಯ ನವನಗರ ಪೊಲೀಸ್ … Continue reading *ಹಾಸ್ಟೆಲ್ ನಲ್ಲಿಯೇ ಶವವಾಗಿ ಪತ್ತೆಯಾದ ವಿದ್ಯಾರ್ಥಿ*
Copy and paste this URL into your WordPress site to embed
Copy and paste this code into your site to embed