ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ದೈಹಿಕ ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ಪೋಷಕರು; ಶಿಕ್ಷಕನ ಮೇಲೆ ಹಲ್ಲೆ

ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಾಲೆಗೆ ದೌಡಾಯಿಸಿರುವ ಪೋಷಕರು ಪ್ರತಿಭಟನೆ ತೀವ್ರಗೊಳಿಸಿದ್ದು, ದೈಹಿಕ ಶಿಕ್ಷಕಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಮೃತ ಬಾಲಕ.Home add -Advt ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ಶಿಕ್ಷಕರು ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ … Continue reading ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ದೈಹಿಕ ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ಪೋಷಕರು; ಶಿಕ್ಷಕನ ಮೇಲೆ ಹಲ್ಲೆ