*ಬಿ.ಕಾಂ ವಿದ್ಯಾರ್ಥಿನಿ ಕಿಡ್ನ್ಯಾಪ್; ಸ್ನೇಹಿತರಿಂದಲೇ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ನಾಲ್ವರು ದುರುಳರು, ನಿನ್ನ ಅಣ್ಣ ಬಂದಿದ್ದಾನೆ, ಕರೆಯುತ್ತಿದ್ದಾನೆ ಎಂದು ಹೇಳಿ ಪರೀಕ್ಷಾ ಹಾಲ್ ನಿಂದ ವಿದ್ಯಾರ್ಥಿನಿಯನ್ನು ಹೊರಗೆ ಕರೆಸಿಕೊಂಡಿದ್ದಾರೆ. ಹೊರಗೆ ಬಂದ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿರುವ ಕಾಮುಕರು ಆಟೋದಲ್ಲಿ ಬಳ್ಳಾರಿಯಿಂದ ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿನಿಗೆ ಬಲವಂತದಿಂದ ಬಿಯರ್ ಕುಡಿಸಿ ಕೊಪ್ಪಳದ ಸಣಾಪುರ … Continue reading *ಬಿ.ಕಾಂ ವಿದ್ಯಾರ್ಥಿನಿ ಕಿಡ್ನ್ಯಾಪ್; ಸ್ನೇಹಿತರಿಂದಲೇ ಗ್ಯಾಂಗ್ ರೇಪ್*