*ಬಿ.ಕಾಂ ವಿದ್ಯಾರ್ಥಿನಿ ಕಿಡ್ನ್ಯಾಪ್; ಸ್ನೇಹಿತರಿಂದಲೇ ಗ್ಯಾಂಗ್ ರೇಪ್*
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ನಾಲ್ವರು ದುರುಳರು, ನಿನ್ನ ಅಣ್ಣ ಬಂದಿದ್ದಾನೆ, ಕರೆಯುತ್ತಿದ್ದಾನೆ ಎಂದು ಹೇಳಿ ಪರೀಕ್ಷಾ ಹಾಲ್ ನಿಂದ ವಿದ್ಯಾರ್ಥಿನಿಯನ್ನು ಹೊರಗೆ ಕರೆಸಿಕೊಂಡಿದ್ದಾರೆ. ಹೊರಗೆ ಬಂದ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿರುವ ಕಾಮುಕರು ಆಟೋದಲ್ಲಿ ಬಳ್ಳಾರಿಯಿಂದ ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ.Home add -Advt ವಿದ್ಯಾರ್ಥಿನಿಗೆ ಬಲವಂತದಿಂದ ಬಿಯರ್ ಕುಡಿಸಿ … Continue reading *ಬಿ.ಕಾಂ ವಿದ್ಯಾರ್ಥಿನಿ ಕಿಡ್ನ್ಯಾಪ್; ಸ್ನೇಹಿತರಿಂದಲೇ ಗ್ಯಾಂಗ್ ರೇಪ್*
Copy and paste this URL into your WordPress site to embed
Copy and paste this code into your site to embed