*ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್: ಆರೋಪಿ ಸಿಐಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಯನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಒಂದನೇ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿ ಫಯಾಜ್ ನನ್ನು 6 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ಬಿವಿಬಿ ಕಾಲೇಜು ಆವರಣದಲ್ಲಿ … Continue reading *ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್: ಆರೋಪಿ ಸಿಐಡಿ ಕಸ್ಟಡಿಗೆ*