*ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್: ಆರೋಪಿಗೆ ನ್ಯಾಯಾಂಗ ಬಂಧನ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.Home add -Advt ಬಿವಿಬಿ ಕಾಲೇಜಿನಲ್ಲಿ ಎಂಬಿಎ ಪರೀಕ್ಷೆ ಮುಗಿಸಿ ಹೊರ ಬರುತ್ತಿದ್ದ ಕಾರ್ಪೊರೆಟರ್ ಮಗಳು ನೇಹಾ ಹಿರೇಮಠಳನ್ನು ಅದೇ ಕಾಲೇಜಿನಲ್ಲಿ ಓದುತ್ತಿದ್ದ ಫಯಾಜ್ ಎಂಬ ವಿದ್ಯಾರ್ಥಿ 12 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಫಯಾಜ್ ನನ್ನು ಬಂಧಿಸಿದ್ದರು. ಬಂಧಿತ … Continue reading *ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್: ಆರೋಪಿಗೆ ನ್ಯಾಯಾಂಗ ಬಂಧನ*