*ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್; ಚಾರ್ಜ್ ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿ ಕಲೇಜಿನಲ್ಲಿ ವಿದ್ಯಾರ್ಥಿ ಹತ್ಯೆ ಪ್ರಕರಣದ ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.Home add -Advt ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಮಾರ್ಚ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣವನ್ನು ರಾಜ್ಯ ಸರ್ಕಾರ … Continue reading *ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್; ಚಾರ್ಜ್ ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ*