*ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ; ಗರ್ಭಪಾತ ಮಾಡಿಸಿದ ಶಿಕ್ಷಕ*

ಪ್ರಗತಿವಾಹಿನಿ ಸುದ್ದಿ: 16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಶಿಕ್ಷಕ, ಆಕೆ ಗರ್ಭವತಿಯಾಗುತ್ತಿದ್ದಂತೆ ಗರ್ಭಪಾತ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಬಗ್ಗೆ ಮಾಹಿತಿ ತಿಳಿದು ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ಅದರ ಮೇರೆಗೆ ಶಿಕ್ಷಕ ಹಾಗೂ ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ಹೆಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ … Continue reading *ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ; ಗರ್ಭಪಾತ ಮಾಡಿಸಿದ ಶಿಕ್ಷಕ*