ಪ್ರಗತಿವಾಹಿನಿ ಸುದ್ಸಿ, ಬೆಳಗಾವಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಬಾಲ್ಯದಿಂದಲೇ ಶಿಸ್ತು, ದೃಢಸಂಕಲ್ಪ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ವಿ. ಹೊಸಪೇಟಿ ಕರೆ ನೀಡಿದರು. ನಗರದ ಜೈನ್ ಹೆರಿಟೇಜ್ ಶಾಲೆಯಲ್ಲಿ ಗ್ರೇಡ್ 1 ಮತ್ತು 2ರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಅವರು, ಬಾಲ್ಯದಲ್ಲಿಯೇ ಶಿಸ್ತು ಮತ್ತು ಪರಿಶ್ರಮದ ಗುಣಗಳನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಂದು … Continue reading *ಜೈನ್ ಹೆರಿಟೇಜ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಗೌರವ*; *ಶಿಸ್ತು, ಆತ್ಮವಿಶ್ವಾಸವೇ ಯಶಸ್ಸಿನ ಮಂತ್ರ*: *ಮಹಾಂತೇಶ ಹೊಸಪೇಟಿ*
Copy and paste this URL into your WordPress site to embed
Copy and paste this code into your site to embed