*ಹಾಸ್ಟೆಲ್ ಆಹಾರ ಮೆನುವಿನಲ್ಲಿ ಗೋಮಾಂಸಕ್ಕೂ ಬೇಡಿಕೆ ಇಟ್ಟ ವಿದ್ಯಾರ್ಥಿಗಳು*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ವಸತಿನಿಲಯಗಳ ಆಹಾರ ಮೆನುವಿನಲ್ಲಿ ಚಿಕನ್ ಮತ್ತು ಮಟನ್ ಜೊತೆಗೆ ಗೋಮಾಂಸವನ್ನೂ ಸೇರಿಸುವಂತೆ ತಮಿಳುನಾಡಿನ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿರುವ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ತಮಿಳುನಾಡು ಸಾಮಾಜಿಕ ನ್ಯಾಯ ಸಚಿವ ವನ್ನಿ ಅರಸು ಪ್ರತಿಕ್ರಿಯಿಸಿದ್ದು, ಕೆಲವು ವಿದ್ಯಾರ್ಥಿಗಳು ತಮ್ಮ ಆಹಾರದಲ್ಲಿ ಗೋಮಾಂಸವನ್ನು ಸೇರಿಸುವಂತೆ ಮನವಿ ಮಾಡಿರುವುದು ನಿಜ ಎಂದು ತಿಳಿಸಿದ್ದಾರೆ. ಚೆನ್ನೈನ ಸೈದಾಪೇಟೆಯಲ್ಲಿರುವ ಎಂ.ಸಿ. ರಾಜಾ ಹಾಸ್ಟೆಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಗ್ರಾಮೀಣ … Continue reading *ಹಾಸ್ಟೆಲ್ ಆಹಾರ ಮೆನುವಿನಲ್ಲಿ ಗೋಮಾಂಸಕ್ಕೂ ಬೇಡಿಕೆ ಇಟ್ಟ ವಿದ್ಯಾರ್ಥಿಗಳು*
Copy and paste this URL into your WordPress site to embed
Copy and paste this code into your site to embed