*ಐಐಟಿಗೆ ಭೇಟಿ ನೀಡಿದ ಬೆಳಗಾವಿಯ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು*
ಸೂಪರ್ 50 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವಾಸದ ಭಾಗ್ಯ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎರಡು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಧಾರವಾಡದ ಐಐಟಿ ಕಾಲೇಜಿಗೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಜಲಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆನಂದ ಕೋಳಿ ಅವರು, ಬೈಲಹೊಂಗಲದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 50 ವಿದ್ಯಾರ್ಥಿಗಳು ಹಾಗೂ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 59 ವಿದ್ಯಾರ್ಥಿಗಳು ಧಾರವಾಡದ … Continue reading *ಐಐಟಿಗೆ ಭೇಟಿ ನೀಡಿದ ಬೆಳಗಾವಿಯ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು*
Copy and paste this URL into your WordPress site to embed
Copy and paste this code into your site to embed