*ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳಬೇಕು; ರವಿ ಕೋಟಾರಗಸ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳು ಜಾನಪದ ಕಲೆ, ಸಾಹಿತ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಬಿಡುವಿನ ಸಮಯದಲ್ಲಿ ಮನರಂಜನೆಗಾಗಿ ಜಾನಪದ ಸಾಹಿತ್ಯ, ನೃತ್ಯ ನಾಟಕಗಳನ್ನು ಮಾಡುತ್ತಿದ್ದರು. ಇದು ಕೇವಲ ಮನರಂಜನೆಯಾಗಿರದೇ ನಮ್ಮ ನಾಡಿನ ನಡೆ ನುಡಿ ಆಚಾರ ವಿಚಾರ ಹಾಗೂ ಹಳ್ಳಿಯ ಸೊಗಡನ್ನು ಸಾರುವಂತಾಗಿರುತ್ತದೆ ಎಂದು ಹಿರಿಯ ಸಾಹಿತಿ ರವಿ ಕೋಟಾರಗಸ್ತಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಾಂತೇಶ ನಗರ ರಹವಾಸಿ ಸಂಘದ ಶಿಕ್ಷಣ ಮಹಾವಿದ್ಯಾಲಯ ಬೆಳಗಾವಿ ಇವರ ಸಂಯುಕ್ತ … Continue reading *ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳಬೇಕು; ರವಿ ಕೋಟಾರಗಸ್ತಿ*
Copy and paste this URL into your WordPress site to embed
Copy and paste this code into your site to embed