*ಹಾಸ್ಟೆಲ್ ನಲ್ಲಿ ಸಂಶಯಾಸ್ಪದ ಆಹಾರ ಸೇವನೆ: ತನಿಖೆ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೆಎಲ್‌ಇ ವಿಶ್ವವಿದ್ಯಾಲಯದ ವಸತಿನಿಲಯದಲ್ಲಿ ಸಂಶಯಾಸ್ಪದ ಆಹಾರ ಸೇವಿಸಿದ ಪರಿಣಾಮ ಸುಮಾರು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ವರದಿಯಾದ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಕೆಲವೊಬ್ಬರಿಗೆ ಸ್ವಲ್ಪಮಟ್ಟಿನ  ರೋಗಲಕ್ಷಣಗಳು ಕಂಡು ಬಂದಿದ್ದವು. ಆದರೆ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಈಗ ಸುರಕ್ಷಿತವಾಗಿದ್ದು, ಆಸ್ಪತ್ರೆಯಿಂದ ಮರಳಿ ಕಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ದಯಾನಂದ ಅವರು ಹೇಳಿದ್ದಾರೆ. ಸ್ವಲ್ಪ ತೊಂದರೆ ಕಂಡುಬಂದಿದ್ದ 15 ವಿದ್ಯಾರ್ಥಿಗಳಿಗೆ … Continue reading *ಹಾಸ್ಟೆಲ್ ನಲ್ಲಿ ಸಂಶಯಾಸ್ಪದ ಆಹಾರ ಸೇವನೆ: ತನಿಖೆ ಆರಂಭ*