*ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಜಿಪಂ ಹಾಗೂ ಡಿಡಿಪಿಯು ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ ರ್ಯಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು.  ಬೆಳಗಾವಿ ಶೈ ಜಿಲ್ಲೆಯ ವಾಣಿಜ್ಯ ವಿಭಾಗ ದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ತನವಿ ಹೇಮಂತ ಪಾಟೀಲ ಪಡೆದಿದ್ದಾರೆ. ಕಾಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮಹಾಲಕ್ಷ್ಮೀ ಮಂಜುನಾಥ ಕುಸುಗುರ 580 ಅಂಕ, ಸೈನ್ಸ್ ವಿಭಾಗದಲ್ಲಿ ಸಾನಿಯಾ … Continue reading *ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ*