*ಪ್ರತಿಭಾವಂತ ವಿದ್ಯಾರ್ಥಿಗಳಿಗೆ 80,000 ವಿದ್ಯಾರ್ಥಿ ವೇತನ*: *ಕೂಡಲೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ 80,000 ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. ಈ ಅವಕಾಶ ಸದುಪಯೋಗಪಡಿಸಿಕೊಳ್ಳಿ. 12ನೇ ತರಗತಿಯಲ್ಲಿ ನೀವು ಉತ್ತಮ ಅಂಕ ಗಳಿಸಿದ್ದರೆ, ಜೆಇಇ ಅಥವಾ ನೀಟ್ ಪರೀಕ್ಷೆಯಲ್ಲಿ ಟಾಪ್ ರ‍್ಯಾಂಕ್ ಪಡೆದು ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯಬೇಕು ಎಂದುಕೊಂಡಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಅನುಕೂಲವಾಗಲಿದೆ. ನಿಮ್ಮ ಮುಂದಿನ ವಿದ್ಯಾಭ್ಯಾಸದ ಖರ್ಚಿಗೆ ನೆರವಾಗಲು ಕೇಂದ್ರ ಸರ್ಕಾರ ವಾರ್ಷಿಕ 80,000 ಋ. ವಿದ್ಯಾರ್ಥಿವೇತನ ಪಡೆಯುವ ಅವಕಾಶ … Continue reading *ಪ್ರತಿಭಾವಂತ ವಿದ್ಯಾರ್ಥಿಗಳಿಗೆ 80,000 ವಿದ್ಯಾರ್ಥಿ ವೇತನ*: *ಕೂಡಲೇ ಅರ್ಜಿ ಸಲ್ಲಿಸಿ*