*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯೋಪಾಧ್ಯಾಯ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿದ್ಯಾರ್ಥಿನಿಯರು ಹಾಗೂ ಅತಿಥಿ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ ಆರೋಪದಲ್ಲಿ ಪ್ರಭಾರಿ ಮುಖ್ಯೋಪಾಧ್ಯಾಯನನ್ನು ಕಲಬುರ್ಗಿಯ ವಾಡಿ ಪೊಲೀಸರು ಬಂಧಿಸಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿ ಠಾಣಾ ವ್ಯಾಪ್ತಿಯ ಸರ್ಕರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಮೈಕೈ ಮುಟ್ಟಿ ಮಾತನಾಡುವುದು ಮಾಡುತ್ತಿದ್ದ ಅಲ್ಲದೇ ನಾನು ನಿಮ್ಮ ಸೋದರಮಾವ, ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತೆ ಹೇಳುತ್ತಿದ್ದ.Home add -Advt ಅಲ್ಲದೇ ಅತಿಥಿ ಶಿಕ್ಷಕಿಗೂ ಮುಖ್ಯೋಪಾಧ್ಯಾಯ ಕಿರುಕುಳ ನೀಡುತ್ತಿದ್ದನಂತೆ. ಈತನಿಂದ ನೊಂದ ವಿದ್ಯಾರ್ಥಿನಿಯರು ಬಿಇಒ … Continue reading *ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯೋಪಾಧ್ಯಾಯ ಅರೆಸ್ಟ್*