*ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: 9ನೇ ತರಗತಿ ವಿದ್ಯಾರ್ಥಿನಿ ಪ್ರಾಥಮಿಕ ಶಾಲೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ನಲ್ಲಿ ನಡೆದಿದೆ. ಶಿಕ್ಷಕ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅಲ್ಲದೇ ವಿಷಯ ಯಾರ್ಗಾದರೂ ಹೇಳಿದರೆ ಕೊಲೆಗೈಯ್ಯುವುದಾಗಿ ಬೆದರಿಕೆ ಹಾಕಿದ್ದ. ಶಿಕ್ಷಕನ ಹಿಂಸೆಗೆ ಬೇಸತ್ತು ಬೆದರಿದ ವಿದ್ಯಾರ್ಥಿನಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು.Home add -Advt ತಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದಳು. ಪೋಷಕರು ವಿದ್ಯಾರ್ಥಿನಿಯನ್ನು ಸಮಾಧಾನದಿಂದ ವಿಚಾರಿಸಿದಾಗ ಶಿಕ್ಷಕ ತನಗೆ ಕಿರುಕುಳ ನಿಡುತ್ತಿರುವುದಾಗಿ … Continue reading *ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed