*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ಅಮಾನತುಗೊಂಡವರು. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರು ಮುಖ್ಯ ಶಿಕ್ಷಕನ ವಿರುದ್ಧ ದೂರು ನೀಡಿದ್ದರು.Home add -Advt ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಮಾತನಾಡಿಸುವುದು, ಅಸಭ್ಯವಾಗಿ ವರ್ತಿಸುವುದು ಮಾಡುತ್ತಿದ್ದ. ಪ್ರಕರಣ ಸಂಬಂಧ ಪೋಕ್ಸೋ ಕೇಸ್ … Continue reading *ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸಸ್ಪೆಂಡ್*