*ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅವಧಿಗೂ ಮುನ್ನವೇ ಮಕ್ಕಳಿಗೆ ರಜೆ ಘೋಷಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿದ್ದು, ಮತ್ತೊಂದೆಡೆ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾಮಕ್ಕಳಿಗೆ ಬೇಗನೇ ಪರೀಕ್ಷೆಗಳನ್ನು ಮುಗಿಸಿ ಅವಧಿಗೂ ಮುನ್ನವೇ ಬೇಸಿಗೆರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಹವಾಮಾನ ಇಲಾಖೆ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆ ಮುನ್ನವೇ ತಾಪಮಾನ ಏರಿಕೆ ಎಚ್ಚರ್ಕೆ ನೀಡಿದೆ. ಸಾಮಾನ್ಯವಗೈ ಶಾಲಾ ಮಕ್ಕಳಿಗೆ ಏರ್ಪ್ರಿಲ್ ನಿಂದ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ … Continue reading *ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅವಧಿಗೂ ಮುನ್ನವೇ ಮಕ್ಕಳಿಗೆ ರಜೆ ಘೋಷಣೆ ಸಾಧ್ಯತೆ*