*ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು ವಿದ್ಯಾರ್ಥಿಗಳಿಗೆ ನೀಡಿದ ಲ್ಯಾಪ್ ಟಾಪ್ ಸದ್ಬಳಕೆ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರ ಬಳಕೆ ಮೌಲ್ಯದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಈ … Continue reading *ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*