Latest

ಬಸ್ ಪಾಸ್: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ-ಕಾಲೇಜು ಆರಂಭವಾಗುತ್ತಿರುವ ಹೊತ್ತಲ್ಲೇ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಯಮ ಸಿಹಿಸುದ್ದಿ ನೀಡಿದೆ. ಹಳೆಯ ಪಾಸುಗಳನ್ನು ಬಳಸಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿದೆ.

ಮೇ 16ರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದು, ಈ ಹಿಂದಿನ ಬಸ್ ಪಾಸ್ ಗಳನ್ನೇ ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ 2021-22ನೇ ಸಾಲಿನಲ್ಲಿ ಪಡೆದ ವಿದ್ಯಾರ್ಥಿ ಬಸ್ ಪಾಸ್ ಬಳಸಿ ಕೆ ಎಸ್ ಆರ‍್ ಟಿಸಿ ಬಸ್ ನಲ್ಲಿ ಸಂಚರಿಸಲು ಅನುಮತಿನೀಡಲಾಗಿದೆ.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Home add -Advt

Related Articles

Back to top button