*ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆಗೆ ಕ್ರಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಮುಟ್ಟು ಮತ್ತು ಮುಟ್ಟಿನ ಶುಚಿತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶುಚಿ ಕಾರ್ಯಕ್ರಮ ರೂಪಿಸಲಾಗಿದ್ದು, ಅದರಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ೪೦ ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಸರಕಾರಿ ಅನುದಾನಿತ ಶಾಲಾ/ಕಾಲೇಜುಗಳ ೧೦ ರಿಂದ ೧೮ ವಯೋಮಾನದ ೧೯.೩೦ಲಕ್ಷ ವಿದ್ಯಾರ್ಥಿನಿಯರಿಗೆ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು. ವಿಧಾನಪರಿಷತ್‌ನಲ್ಲಿ ಸದಸ್ಯ … Continue reading *ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆಗೆ ಕ್ರಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್*
Copy and paste this URL into your WordPress site to embed
Copy and paste this code into your site to embed