*ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ*: *ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪಿಯುಸಿ ಹೊರತುಪಡಿಸಿ ಇನ್ನುಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಅರ್ಹತಾ … Continue reading *ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ*: *ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ*