*ಚಾಕೋಲೇಟ್ ಕೊಡುವುದಾಗಿ ಕರೆದೊಯ್ದು 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಚಾಕೋಲೇಟ್ ಕೊಡುವುದಾಅಗಿ ಕರೆದೊಯ್ದು ಶಾಅಲಾ ಬಾಲಕಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತ ಈ ಕೃತ್ಯವೆಸಗಿದ್ದಾನೆ. ಓರ್ವ ಬಾಲಕಿ ಮಾತ್ರವಲ್ಲ ಇದೇ ರೀತಿ 9 ವಿದ್ಯಾರ್ಥಿನಿಯರ ಮೇಲೂ ಕಾಮುಕ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ. ಶಾಲಾ ಆವರಣ ಹಾಗೂ ಶೌಚಾಲಯಕ್ಕೆ ಮಕ್ಕಳನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಕೃತ್ಯದ ಬಗ್ಗೆ … Continue reading *ಚಾಕೋಲೇಟ್ ಕೊಡುವುದಾಗಿ ಕರೆದೊಯ್ದು 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed