*ಮತ್ತೊಂದು ಅಮಾನವೀಯ ಘಟನೆ; ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಇನ್ನೊಂದು ಪ್ರಕರಣ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವವ ವಿರುದ್ಧ ಈಗಾಗಲೇ ಹಲವು ಶಿಕ್ಷಕರು, ಪ್ರಾಂಶುಪಲರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದರೂ ರಾಜ್ಯದಲ್ಲಿ ಮತ್ತೆ ಇಂತದ್ದೇ ಪ್ರಕರಣಗಳು ಮರುಕಳಿಸುತ್ತಿವೆ.Home add -Advt ಶಾಲಾ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ಶಾಲಾ ಶೌಚಾಲಯ ಸ್ವಚ್ಚ ಮಾಡಿಸಲಾಗಿದೆ. ವಿದ್ಯಾರ್ಥಿನಿಯರು ಸಮವಸ್ತ್ರದಲ್ಲಿಯೇ ಟಾಯ್ಲೇಟ್ ಕ್ಲೀನ್ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲೆಯ ಮುಖ್ಯ ಶಿಕ್ಷಕಿ ಹೈಸ್ಕೂಲು ಮಕ್ಕಳಿಂದ … Continue reading *ಮತ್ತೊಂದು ಅಮಾನವೀಯ ಘಟನೆ; ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಇನ್ನೊಂದು ಪ್ರಕರಣ ಬೆಳಕಿಗೆ*