*ಮೊಬೈಲ್ ಕಸಿದು ಬಿದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ*

ಪ್ರಗತಿವಾಹಿನಿ ಸುದ್ದಿ: ಮಕ್ಕಳಿಗೆ ಮೊಬೈಲ್ ಒಂದು ಕೈಯ್ಯಲ್ಲಿದ್ದರೇ ಸಾಕು. ಊಟ-ಪಾಠ ಎಲ್ಲವನ್ನೂ ಮರೆತು ಬಿಡುತ್ತಾರೆ. ಇಲ್ಲೋರ್ವ ಬಾಲಕ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದುದಕ್ಕೆ ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಓಂ ಕದಂ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ. ಹಳಿಯಾಳ ಸರ್ಕಾರಿ ಶಾಲೆಯ ವಿದ್ಯಾರ್ಥಿ. ಬಾಲಕ ಓಂ ಕದಂ ಮನೆಗೆ ಬಂದವನು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ. ತಂದೆ ಮನೋಹರ್ … Continue reading *ಮೊಬೈಲ್ ಕಸಿದು ಬಿದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ*